- Title: ಮಂಗಳೂರು ದಸರಾ -2022
- Language : TULU
- Description:
ಕುದ್ರೋಳಿ ಶ್ರೀ ಗೋಕರ್ಣನಾಥ (Gokarnanatheshwara Temple) ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ (Mangaluru Dasara) ಮಹೋತ್ಸವ ಸೆಪ್ಟೆಂಬರ್ 26ರಿಂದ ಆರಂಭಗೊಂಡು ಅಕ್ಟೋಬರ್ 6ರ ವರೆಗೆ ನಾನಾ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವೈಭವದಿಂದ ನಡೆಯಲಿದೆ.